ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ by Suddi UdayaSeptember 30, 2024September 30, 2024 Share0 ಮರೋಡಿ: ಪೆರಾಡಿಯಿಂದ ಮರೋಡಿಗೆ ಸಂಪರ್ಕಿಸುವ ರಸ್ತೆಯು ಮಳೆಯಿಂದಾಗಿ ತೀರಾ ಹದೆಗೆಟ್ಟಿದ್ದು, ಇದನ್ನು ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಗುಂಡಿಯನ್ನು ಮಣ್ಣು ಹಾಕಿ ಮುಚ್ಚಿ, ಚರಂಡಿ ದುರಸ್ತಿ ಮಾಡುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಶ್ರಮದಾನದ ಮೂಲಕ ಸಹಕರಿಸಿದರು. Share this:PostPrintEmailTweetWhatsApp