24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

ಧರ್ಮಸ್ಥಳ : ಮೊಬೈಲ್ ಹಾಗೂ ಊರುಗೋಲನ್ನು ನದಿಯ ದಡದಲ್ಲಿಟ್ಟು ಸೆ. 21ರಂದು ಸಂಜೆ ನೀರಿಗೆ ಇಳಿದಿದ್ದ ವೃದ್ದೆಯೋರ್ವರು ನಂತರ ನೀರಿನಲ್ಲಿ ಕಣ್ಮರೆಯಾಗಿದ್ದರು.

ಮೊಬೈಲ್ ಹಾಗೂ ಊರುಗೋಲನ್ನು ಪೊಲೀಸ್ ಸ್ಟೇಷನ್ ತಂದಿದ್ದರೂ, ಮೊಬೈಲ್ ಒದ್ದೆಯಾಗಿದ್ದರಿಂದ ಕೂಡಲೇ ಕುಟುಂಬಸ್ಥರನ್ನು ಸಂಪರ್ಕಿಸಲು ಅಸಾಧ್ಯವಾಗಿದ್ದು ನಂತರ ಪರಿಶೀಲಿಸಿ ಕುಟುಂಬದವರನ್ನು ಸಂಪರ್ಕಿಸಿದಾಗ ಬೆಂಗಳೂರು ರಾಜಾಜಿನಗರದ ರಾಜೇಶ್ವರಮ್ಮ (83ವ.)ಎಂದು ತಿಳಿದುಬಂದಿದ್ದು, ನಂತರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ನೇತ್ರಾವತಿ ನದಿಯುದ್ಧಕ್ಕೂ ಹುಡುಕಾಡಿದಾಗ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಮರದ ಗೆಲ್ಲಿಗೆ ಕಾಲು ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಸೆ. 30ರಂದು ಮಧ್ಯಾಹ್ನ ಕಂಡುಬಂದಿತ್ತು.

Related posts

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya
error: Content is protected !!