29.7 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ನಡೆಯುವ ವೈಭವದ ಶಾರದೋತ್ಸವ ಕಾರ್ಯಕ್ರಮದ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭವು ನಿಟ್ಟಡ್ಕ ಕ್ರೀಡಾಂಗಣದಲ್ಲಿ ಸೆ. 29 ರಂದು ನಡೆಯಿತು.

ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ನಿವೃತ ಯೋಧ ಮೋಹನ್ ಬಿ.ಕೆ ನೇರವೇರಿಸಿ ಶಾರದೋತ್ಸವ ಹಾಗೂ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಎಲ್ಲರನ್ನು ಸ್ವಾಗತಿಸಿ,ಕಾರ್ಯಕ್ರಮದ ಯಶಸ್ವಿಗೆ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಉದ್ಯಮಿ ಗೀರೀಶ್ ಬಂಗೇರ ನಿಟ್ಟಡ್ಕ,ನಿರ್ದೇಶಕರಾದ ಪ್ರವೀಣ್ ಕುಮಾರ್ ಹೆಚ್ ಎಸ್,ಜಗದೀಶ್ ಪೂಜಾರಿ,ಯೋಗೀಶ್ ಆರ್,ರಂಜಿತ್ ಮಜಲಡ್ಡ, ವಾಲಿಬಾಲ್ ಸಂಚಾಲಕ ರಕ್ಷಿತ್ ಬಗ್ಯೋಟ್ಟು ಹಾಗೂ ಯೋಗೀಶ್ ಕೊಂಗುಳ,ದೀಪಕ್ ಹೆಚ್.ಡಿ,ಸದಾನಂದ ಸಾಲಿಯಾನ್ ಬಳಂಜ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ ವಂದಿಸಿದರು.

Related posts

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!