25.7 C
ಪುತ್ತೂರು, ಬೆಳ್ತಂಗಡಿ
September 12, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರ

ಬೆಳ್ತಂಗಡಿ: ತಾಲೂಕಿನ ಕೇಂದ್ರ ಶಾಲೆಯಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಸೆ.30ರಂದು (ಇಂದು) ನಡೆದ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು.

ತರಬೇತುದಾರರಾಗಿ ಜೇಸೀ ಚಂದ್ರಹಾಸ ಬಳಂಜ ಇವರು ವಿವಿಧ ಚಟುವಟಿಕೆಗಳು, ಸಮಸ್ಯೆಯ ಪರಿಹಾರದ ಮೂಲಕ,ಮಾಹಿತಿ ನೀಡಿದರು.

ಶಾಲಾ ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರಾದ ಚರಣ್ ಕುಮಾರ್ ಇವರು ಸ್ವಾಗತಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತುರಾಯ ಇವರು ವಂದಿಸಿದರು.ಚಂದ್ರಹಾಸ ಬಳಂಜರಿಗೆ
ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಶಾಲಾ ಶಿಕ್ಷಕ , ಶಿಕ್ಷಕಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!