April 2, 2025
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

ಇಂದಬೆಟ್ಟು : ಇಂದಬೆಟ್ಟು ಜಂಕ್ಷನ್ ಬಳಿ ದೇವನಾರಿ ಶಾಲಾ 5ನೇ ತರಗತಿ ವಿದ್ಯಾರ್ಥಿ ಇಂದಬೆಟ್ಟು ಬೈರೋಟ್ಟು ವಿಶ್ವನಾಥರವರ ಪುತ್ರ ಪ್ರಣೀತ್ ರಸ್ತೆ ದಾಟುತ್ತಿದ್ದ ವೇಳೆ ಓಮಿನಿ ಕಾರ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಸೆ. 30ರಂದು ಸಂಜೆ ನಡೆದಿದೆ.

ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya
error: Content is protected !!