24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಾಧಕರು

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಬೆಳ್ತಂಗಡಿ ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ಇಂದು (ಸೆ.30ರಂದು) ಸಂಜೆ ೪.೪೫ಕ್ಕೆ ನಡೆಯುವ ಯಶೋಯಕ್ಷ ನಮನ, ಗಾನ, ನೃತ್ಯ ಚಿತ್ರ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಚಾಲಕ ಉಜಿರೆ ಅಶೋಕ್ ಭಟ್ ತಿಳಿಸಿದ್ದಾರೆ.

Related posts

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!