25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

ಲಾಯಿಲ: ಎಎ ಅಕಾಡೆಮಿ ದಾವಣಗೆರೆ ಸಹಯೋಗದೊಂದಿಗೆ ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತರಬೇತಿಯನ್ನು ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಜೇಸಿ ದೀಪಕ್‌ರಾಜ್ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಎ ಅಕಾಡೆಮಿಯ ಆಡಳಿತ ನಿರ್ದೇಶಕ ಅಣ್ಣೇಶ್ ಕೆ.ಹೆಚ್ ರವರು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಪಾ ಆರ್. ಉಪಸ್ಥಿತರಿದ್ದರು.

ಉಪನ್ಯಾಸಕರಾದ ಲಕ್ಷ್ಮೀ, ವಿದ್ಯಾ, ದೀಕ್ಷಿತ್ ಇಂದ್ರ, ಲಕ್ಷ್ಮಣ್ ಆಕಾಶೆ, ಧನುಷ್, ಸಿಬ್ಬಂದಿ ವರ್ಗ ಸ್ವಾತಿ, ಚೈತ್ರ, ದೀಕ್ಷಾ ಸಹಕರಿಸಿದರು.

ವಿದ್ಯಾರ್ಥಿನಿಯರಾದ ರಶ್ಮಿತ ಮತ್ತು ಹೇಮಾವತಿ ಪ್ರಾರ್ಥಿಸಿದರು. ಉಪನ್ಯಾಸಕಿಯರಾದ ಸುಶ್ಮಿತಾ ಸ್ವಾಗತಿಸಿ, ಗೀತಾ ಧನ್ಯವಾದವಿತ್ತರು. ಅಶ್ವಿನಿ ಕುಮಾರಿ ಅತಿಥಿ ಪರಿಚಯ ಮಾಡಿದರು. ಉಪನ್ಯಾಸಕಿ ಹೇಮಾವತಿ ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya
error: Content is protected !!