25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

ಆರಂಬೋಡಿ: ಗ್ರಾಮ ಪಂಚಾಯತ್ ಆರಂಬೋಡಿ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಲಯನ್ಸ್ ಕ್ಲಬ್ ವೇಣೂರು, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ಶ್ರೀ ಸತ್ಯನಾರಾಯಣ ಸ್ವಾಮಿ ಶೌರ್ಯ ವಿಪತ್ತು ಘಟಕ ಹೊಸಂಗಡಿ ವಲಯ, ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘ (ನಿ)ಗುಂಡೂರಿ, ಇವುಗಳ ಸಹಯೋಗದಲ್ಲಿ ಸ್ವಚ್ಚತೆಯೇ ಸೇವೆ 2024 ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ ಸೆ.29 ರಂದು ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದಿಂದ ಪ್ರಾರಂಭಗೊಂಡಿತು.

ಸ್ವಚ್ಚತಾ ಕಾರ್ಯಕ್ರಮದ ಸಮಗ್ರ ಮಾಹಿತಿಯನ್ನು ಹೊಸಂಗಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ನೀಡಿದರು.

ಆರಂಬೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಜಂತೋಡಿಗುತ್ತು, ಉಪಾಧ್ಯಕ್ಷೆ ಶ್ರೀಮತಿ ತೇಜಸ್ವಿನಿ, ಸದಸ್ಯರಾದ ಕು.ದೀಕ್ಷಿತಾ, ಪ್ರಭಾಕರ್ ಹುಲಿಮೇರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಹೊಸಂಗಡಿ ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ, ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ರೋಟರಿ ಕ್ಲಬ್ ಅಧ್ಯಕ್ಷ ‌ಶಿವಯ್ಯ ಗುಂಡೂರಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕುಮಾರ್ ಹೆಗ್ಡೆ , ಸತ್ಯನಾರಾಯಣ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿಮಜಲು, ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya
error: Content is protected !!