April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

ನಿಡ್ಲೆ: ಇಲ್ಲಿಯ ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ (45ವ) ರವರು ಹೃದಯಾಘಾತದಿಂದ ಇಂದು (ಅ.1ರಂದು) ನಿಧನರಾದರು.

ಧರ್ಮಸ್ಥಳ ವಿಜಯ ಕ್ಯಾಂಟಿನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು ರಜೆಯ ನಿಮಿತ್ತ ಮನೆಗೆ ತೆರಳಿದ್ದರು.
ಮೃತರು ತಂದೆ ರಾಮಯ್ಯ ಶೆಟ್ಟಿ, ತಾಯಿ, ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya
error: Content is protected !!