25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿ ವೇತನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಹಿರಿಯರಾದ ಜಯಂತ್ ಶೆಟ್ಟಿ ಕುಂಟಿನಿ ಹಾಗೂ ವಿದ್ಯಾನಿಧಿ ಸಂಚಲಕರಾದ ಅಜಿತ್ ಜಿ ಶೆಟ್ಟಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯಂತ್ ಶೆಟ್ಟಿ ಉಪಾಧ್ಯಕ್ಷರಾದ ನವೀನ್ ಸಾಮಾನಿ, ಉಮೇಶ್ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ. ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ದಾ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು, ವಿದ್ಯಾನಿಧಿ ಸಹ ಸಂಚಾಲಕರು ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು ಹಿರಿಯರಾದ ಜಯರಾಮ್ ಶೆಟ್ಟಿ ಪಡಂಗಡಿ..ವಿವಿಧ ವಿಭಾಗದ ಸಂಚಾಲಕರು ಕಾರ್ಯಕಾರಿ ಸಮಿತಿ ಸದಸ್ಯರು ಯುವ ವಿಭಾಗ ಮತ್ತು ಮಹಿಳಾ ವಿಭಾಗದ ಪದಾಧಿಕಾರಿಗಳು, ಖಾಯಂ ಆಹ್ವಾನಿತರು ಉಪಸ್ಥಿತರಿದ್ದರು

ಪ್ರೋತ್ಸಾಹ ಧನವಿತರಣೆ ಪ್ರತಿಭಾ ಪುರಸ್ಕಾರ. ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ .

Related posts

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya
error: Content is protected !!