25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ (81ಕೆಜಿ ವಿಭಾಗದ) ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳುವ ಉಜಿರೆ ಎಸ್ ಡಿ ಎಮ್ ಪ್ರಥಮ ವರ್ಷದ ವಿದ್ಯಾರ್ಥಿನಿ ಬಂದಾರು ಗ್ರಾಮದ ಕೆ ತೇಜಸ್ವಿನಿ ಪೂಜಾರಿ ಯವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಇಂದು ಆರ್ಥಿಕ ನೆರವನ್ನು ನೀಡಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯವೀಕ್ರಮ್ ಕಲ್ಲಾಪು, ಉಪಾಧ್ಯಕ್ಷರಾದ ಸುಂದರ ಪೂಜಾರಿ ,ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ವಿದ್ಯಾರ್ಥಿನಿ ತಂದೆ ಕೆ ಚಿದಾನಂದ ಪೂಜಾರಿ ಉಪಸ್ಥಿತರಿದ್ದರು.

Related posts

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya
error: Content is protected !!