31.9 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ಅಕ್ಟೋಬರ್ 21ರಂದು ವಿಧಾನಪರಿಷತ್ ಉಪ ಚುನಾವಣೆ ನಿಗದಿಯಾಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ದ. ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೇವೆ ಸಲ್ಲಿಸುತ್ತಿದ್ದು. ಕಿಶೋರ್ ಕುಮಾರ್ ಬೊಟ್ಯಾಡಿ ಆಯ್ಕೆಯಾಗಿದ್ದಾರೆ.

Related posts

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

Suddi Udaya
error: Content is protected !!