30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

ಮುಂಡಾಜೆ: ನವರಾತ್ರಿ ಹಬ್ಬದ ಪ್ರಯುಕ್ತ ಮುಂಡಾಜೆಯ ಮೂರ್ತಿಲ್ಲಾಯ ಭಕ್ತವೃಂದದ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಮುಂಡಾಜೆ ಗ್ರಾಮದ ಸೋಮಂತ್ತಡ್ಕದಲ್ಲಿ ಅ.2 ಮತ್ತು 3 ರಂದು ಅದ್ದೂರಿಯ ಪಿಲಿ ನಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಅ.2ರಂದು ಸಂಜೆ 7 ಗಂಟೆಗೆ ಊದು ಪೂಜೆ, ಅ.3 ರಂದು ಬೆಳಗ್ಗೆ 7ಕ್ಕೆ ಹುಲಿ ಕುಣಿತ ಹೊರಡುವುದು ಹಾಗೂ ರಾತ್ರಿ 8ರ ನಂತರ ಸೋಮಂತ್ತಡ್ಕ ಪೇಟೆಯಲ್ಲಿ ಬಿರ್ದ್‌ದ ಪಿಲಿಗೊಬ್ಬು ಪ್ರದರ್ಶನಗೊಳ್ಳಲಿದೆ.

Related posts

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya
error: Content is protected !!