April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

ಉರುವಾಲು ಗ್ರಾಮದ ಸೇಸಪ್ಪ ಗೌಡರ ಮನೆಗೆ ಸಿಡಿಲು ಬಡಿದು ಹಾನಿಯಾದ ಪ್ರದೇಶಕ್ಕೆ ಕಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲ್ಯಾನ್ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ ಹಾಗೂ ಸೇಸಪ್ಪ ಗೌಡ ಕುಟುಂಬಸ್ಥರು ಉಪಸ್ಥಿತರಿದ್ದರು

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya
error: Content is protected !!