25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಕೊಕ್ಕಡ ಕಾರು ಹಿಂತೆಗೆಯುವ ವೇಳೆಕಾರಿನಡಿ ಸಿಲುಕಿ 4ನೇ ತರಗತಿ ವಿದ್ಯಾರ್ಥಿ ಮೃತ್ಯು

ಕೊಕ್ಕಡ: ಕಾರು ಹಿಂತೆಗೆಯುವ ವೇಳೆ
ಕಾರಿನಡಿಗೆ ಸಿಲುಕಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕೊಕ್ಕಡ ಸನೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ನವಾಫ್ ಇಸ್ಮಾಯಿಲ್ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಕಾರು ಹಿಂದಕ್ಕೆ ತೆಗೆಯುವ ವೇಳೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Related posts

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya
error: Content is protected !!