26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ: ಗೆಳೆಯರ ಬಳಗ ಇದರ 2024-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಗೌರವಾಧ್ಯಕ್ಷರಾಗಿ ಮೋಹನ್ ಕಂಚಿಂಜೆ, ಅಧ್ಯಕ್ಷರಾಗಿ ಕೃಷ್ಣಾನಂದ ಜಿ. ಕುಲಾಲ್, ಉಪಾಧ್ಯಕ್ಷರಾಗಿ ವೇಣುಗೋಪಾಲ ಕಂಚಿಂಜೆ,
ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಜೊತೆ ಕಾರ್ಯದರ್ಶಿ ಚೈತನ್ಯ ಜಿ., ಕೋಶಾಧಿಕಾರಿ ಶರಣ್ ಕುಲಾಲ್, ಶಿವಾಜಿನಗರ
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಿನಾಥ ನಾಯಕ್, ಲೋಕೇಶ್ ಕೆ., ರಾಮಚಂದ್ರ ಶೆಟ್ಟಿ, ಕೃಷ್ಣಪ್ಪ ಟೈಲ‌ರ್, ವಿವೇಕಾನಂದ ಸಾಲಿಯಾನ್, ವಿಠಲ ಆಚಾರ್ಯ, ಮೋಹನ ಬಿ., ರಕ್ಷಿತ್ ಶೆಣೈ, ಆನಂದ ಕೋಟ್ಯಾನ್, ಸುಂದರ ನಾಯ್ಕ, ಶೀನ ದಡ್ಡಲೆ, ಕಾಂತಪ್ಪ ಮೂಲ್ಯ, ಸದಾಶಿವ ಸಪಲ್ಯ, ಲೋಕೇಶ್ ಜಿ., ವಸಂತ ಶೆಟ್ಟಿ, ಆದಿತ್ಯ ನಾಯಕ್, ರಾಜೇಶ್ ಕುಲಾಲ್, ತೇಜಸ್ ಡಿ. ರಾವ್, ಧನ್‌ರಾಜ್ ಶಿವಾಜಿನಗರ, ಗಗನ್, ತಿಲಕ್‌ ರಾಜ್, ಅಶೋಕ ಎಸ್., ಗೌತಮ್, ಚೈತನ್ ಎಂ, ನೇಮಕಗೊಂಡಿದ್ದಾರೆ.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!