ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ by Suddi UdayaOctober 1, 2024October 1, 2024 Share0 ನಡ: ನಡ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ, ಕಾರ್ಯದರ್ಶಿಯಾಗಿ ಉಮೇಶ್ ಗೌಡ ಪಾದೆ, ಉಪಾಧ್ಯಕ್ಷರಾಗಿ ಜಯಂತ್ ಗೌಡ ಆಯ್ಕೆಗೊಂಡಿದ್ದಾರೆ. Share this:PostPrintEmailTweetWhatsApp