September 6, 2026
Uncategorized

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ಸಿಡಿಲು ಬಡಿದು ಹಾನಿಗೊಳಗಾದ ನಿಡ್ಲೆ ಗ್ರಾಮ ದ ಗಾಣಂತಿ ಮನೆ ರಾಜೇಂದ್ರ ಗೌಡ ಅವರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಶ್ರೀನಿವಾಸ ಗೌಡ ಬೆಳಾಲು, ವಿಜಯ ಗೌಡ ವೇಣೂರು, ಭರತ್ ಬಂಗಾಡಿ, ಸೂರಜ್ ಗೌಡ ವಳಂಬ್ರ, ವಸಂತ ಗೌಡ ಮರಕಡ, ನವೀನ್ ಬಿ.ಕೆ, ದಿನೇಶ್ ಕೊಯ್ಯುರು, ರಾಜೇಶ್ ತಿಶುಲ್, ಸತೀಶ್ ಬಿದ್ರಬೆಟ್ಟು, ನಿಡ್ಲೆ ಸಮಿತಿಯ ಸದಸ್ಯರಾದ ಗಿರೀಶ್ ಬಾರೆಗುಡ್ಡೆ ಉಪಸ್ಥಿತರಿದ್ದರು.

Related posts

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya
error: Content is protected !!