ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ.
ಎಲ್ಲಾ ಬೂತ್ ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ ಮಾಡಿದ ಕಾರ್ಯಕರ್ತರಿಗೆ ಮಂಡಲದ ವತಿಯಿಂದ ಅಭಿನಂದನೆ ಸಲ್ಲಿಸಿದರು.