ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು by Suddi UdayaOctober 1, 2024October 1, 2024 Share0 ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ಅಕ್ಟೋಬರ್ 21ರಂದು ವಿಧಾನಪರಿಷತ್ ಉಪ ಚುನಾವಣೆ ನಿಗದಿಯಾಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ದ. ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೇವೆ ಸಲ್ಲಿಸುತ್ತಿದ್ದು. ಕಿಶೋರ್ ಕುಮಾರ್ ಬೊಟ್ಯಾಡಿ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp