ವೇಣೂರು: ಇಲ್ಲಿಯ ಮೂಡುಕೋಡಿ ಉಮ್ಮೆಟ್ಟು ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ( 70 ) ರವರು ಅನಾರೋಗ್ಯದಿಂದ ಅ. 1 ರಂದು ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.