23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!