24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

ಉರುವಾಲು :ಅ 01 ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಗೌಡ ರವರ ಮನೆಗೆ ಸೆ.30ರಂದು ಸಿಡಿಲು ಬಡಿದು ಅಪಾರ ನಷ್ಟ ಉಂಟಾಗಿತ್ತು ಸ್ಥಳಕ್ಕೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರಾದ ರಂಜನ್ ಗೌಡ, ಮೋಹನ್ ಗೌಡ, ವಿಜಯ ಗೌಡ, ಸೂರಜ್ ವಲಂಬ್ರ. ಶ್ರೀನಿವಾಸ ಗೌಡ. ಭರತ್ ಕುಮಾರ್. ವಸಂತ ಮರಕಡ ಮುಂತಾದವರು ಭೇಟಿ ನೀಡಿ ಮಾತುಕತೆ ನಡೆಸಿ ಧನಸಹಾಯ ಹಸ್ತಾoತರಿಸಿದರು.

Related posts

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya
error: Content is protected !!