25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

ನಿಡ್ಲೆ : ಕೆನರಾ ಬ್ಯಾಂಕ್ ನಿಡ್ಲೆ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿಯ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆಯು ಅ.1 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಪರಿಸರದಲ್ಲಿ ಬ್ಯಾಂಕ್ ನ ವತಿಯಿಂದ ಗಿಡಗಳನ್ನು ನೆಡಲಾಯಿತು. ಪ್ರಥಮ ಬಹುಮಾನವನ್ನು ಸ್ವಾತಿ ಹತ್ತನೇ ತರಗತಿ ದ್ವಿತೀಯ ಬಹುಮಾನವನ್ನು ನಿಶಾಂತ್ 10ನೇ ತರಗತಿ ತೃತೀಯ ಬಹುಮಾನವನ್ನು ಮೋಕ್ಷಿತ್ ಒಂಬತ್ತನೇ ತರಗತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಶ್ರೀನಾಥ್, ಸಿಬ್ಬಂದಿಗಳಾದ ಭಾಗ್ಯರಾವ್ ಸುಧೀರ್ ,ಚಂದ್ರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಸ್ವಾಗತಿಸಿ, ಶೋಲಿ ವಂದಿಸಿದರು. ಶರತ್ ಕುಮಾರ್ ನಿರ್ವಹಿಸಿದರು. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

Related posts

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya
error: Content is protected !!