April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

ಅಳದಂಗಡಿ: ಸ.ಹಿ.ಪ್ರಾಥಮಿಕ ಶಾಲೆ ಪಿಲ್ಯ 100 ವರ್ಷಗಳ ಹಾದಿಯಲ್ಲಿದ್ದು ಈ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಆಯ್ಕೆಯಾಗಿದ್ದಾರೆ.


ಉಳಿದಂತೆ ಉಪಾಧ್ಯಕ್ಷರಾಗಿ ಲಿಯೋ ಪಿರೇರಾ ಪಿಲ್ಯ, ಕಾರ್ಯದರ್ಶಿಯಾಗಿ ಡಾ.ಬಸ್ತಿಯಂ ಪಾಯ್ಸ್ ಕುದ್ಯಾಡಿ, ಜತೆ ಕಾರ್ಯದರ್ಶಿಯಾಗಿ ಹರಿಣಾಕ್ಷಿ ಪಾಡಿಪಿಲ್ಯ, ಕೋಶಾಧಿಕಾರಿಯಾಗಿ ಸತೀಶ್ ಪೂಜಾರಿ ನಮನ ಅಳದಂಗಡಿ, ಆಯ್ಕೆಯಾಗಿದ್ದಾರೆ.


ನೂತನ ಪದಾಧಿಕಾರಿಗಳ ಅಧಿಕಾರಾವಧಿಯಲ್ಲಿ ಶಾಲಾ ಅಭಿವೃದ್ಧಿ ಚಟುವಟಿಕೆ ಪ್ರಗತಿ ಕಾಣಲಿ ಎಂಬುದಾಗಿ ಎಲ್ಲರ ಮನದಾಸೆ. ದೇವರು ಸೇವೆ ಮಾಡುವ ಮನಸ್ಸು ನೀಡಲಿ ಎಂಬುದಾಗಿ ಶಾಲಾಭಿವೃದ್ಧಿ ಸಮಿತಿಯ ಮನವಿಯಾಗಿದೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ರೀಟಾ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶೈಲೇಶ್ ಪಾಡಿ ಪಿಲ್ಯ, ಶಿಕ್ಷಕರು ಉಪಸ್ಥಿತರಿದ್ದರು.

Related posts

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!