25.3 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

ಅರಸಿನಮಕ್ಕಿ: ಇಲ್ಲಿಯ ಪಡ್ಡಾಯಿಬೆಟ್ಟು ನಿವಾಸಿ ತಿರುಮಲೇಶ್ವರ ಭಟ್ (83ವ) ರವರು ಇಂದು(ಅ.2) ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಎಮ್.ಟಿ ಭಟ್ ಎಂದು ಖ್ಯಾತರಾಗಿದ್ದ ಇವರು ಅರಸಿನಮಕ್ಕಿ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರು ಇಬ್ಬರು ಪುತ್ರರಾದ ವಿಜಯಚಂದ್ರ, ಸುಕೇಶ್, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!