September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

ಉಪ್ಪಿನಂಗಡಿ : ನವರಾತ್ರಿ ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆ ಎದುರುಗಡೆ, ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿರುವ ಸವಿ ಫೂಟ್ ವೆರ್ ನಲ್ಲಿ ಗ್ರಾಹಕರಿಗೆ ಅ. 03 ರಿಂದ 13ರ ವರೆಗೆ ವಿವಿಧ ಕಂಪನಿಗಳ ಫೂಟ್ ವೆರ್ 10 – 40% , ಹೆಲ್ಮೆಟ್ 10 -25 % , ಬ್ಯಾಗ್ಸ್ 10 – 40 % ರಿಯಾಯಿತಿ ಲಭ್ಯವಿದೆ.

ಗ್ರಾಹಕರ ಮನೆ ಮಾತಾಗಿರುವ ಮಳಿಗೆ ವಿಶಾಲ ಪಾರ್ಕಿಂಗ್ ಸೌಲಭ್ಯ ಉತ್ತಮ ಆಯ್ಕೆಯ ವಿವಿಧ ಕಂಪನಿಗಳ ಫೂಟ್ ವೆರ್, ಬ್ಯಾಗ್ಸ್, ಹೆಲ್ಮೆಟ್, ಬೆಲ್ಟ್, ರೈನ್ ಕೋಟ್, ಒಂದೇ ಸೂರಿನಡಿಯಲ್ಲಿ ಲಭ್ಯವಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ಮಾಲಕರು ತಿಳಿಸಿದ್ದಾರೆ.

Related posts

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವೃದ್ಧನ ಶವ ಪತ್ತೆ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya
error: Content is protected !!