September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.


ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ರಾವ್, ಉಪಾಧ್ಯಕ್ಷ ಅರುಣ್ ನಾಯ್ಕ್ ,ಕಾರ್ಯದರ್ಶಿ ಗಣೇಶ್ ಬಜಿಲ, ಸಹ ಕಾರ್ಯದರ್ಶಿ ವಿದ್ಯಾಧರ್ ರೈ ಪಜಿರಡ್ಕ, ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಗೋವಿಂದ ಸುವರ್ಣ, ಅಧ್ಯಕ್ಷ ಅವಿನಾಶ್ ಶೆಟ್ಟಿ , ಖಜಾಂಚಿ ಮಹಾಬಲ ನಾಯ್ಕ್ , ಸಮಿತಿ ಸದಸ್ಯರುಗಳಾದ ಅಮಿತ್ ನೀರಚಿಲುಮೆ, ದೀಕ್ಷಿತ್ ಕನ್ಯಾಡಿ, ಸುದರ್ಶನ್ ಕೆ ವಿ ಕನ್ಯಾಡಿ ಉಪಸ್ಥಿತರಿದ್ದರು.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya
error: Content is protected !!