23.3 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸುವುದರ ಮೂಲಕ ಆಚರಣೆ ಮಾಡಲಾಯಿತು. ಮುಖ್ಯೋಪಾಧ್ಯಾ ಯರು ಗಾಂಧೀ ಜಯಂತಿ ಬಗ್ಗೆ ಮಾಹಿತಿಯನ್ನು ನೀಡಿದರು.


ಮಕ್ಕಳಿಂದ ಭಜನೆಗಳನ್ನು ಹಾಡಿಸಲಾಯಿತು. ನಂತರ ಶಾಲಾ ಮಕ್ಕಳಿಂದ ಶಾಲಾ ಆವರಣವನ್ನು ಸ್ವಚ್ಛ ಗೊಳಿಸಲಾಯಿತು.

Related posts

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya
error: Content is protected !!