24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಅ.2ರಂದು ಸೌತಡ್ಕ ಸೇವಾದಾಮ ಪುನಶ್ವೇತನ ಕೇಂದ್ರದಲ್ಲಿ ಹಣ್ಣುಹಂಪಲು ವಿತರಿಸಲಾಯಿತು.

ಬೆನ್ನು ಮೂಳೆ ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ಶೀಘ್ರದಲ್ಲಿ ಗುಣಮುಖರಾಗಲೆಂದು ಹಾರೈಸಿ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್.ಕೆ ದುರ್ಗಾಶ್ರೀ, ಕಾರ್ಯದರ್ಶಿ ಪ್ರಶಾಂತ್.ಸಿ.ಎಚ್, ಉಪಾಧ್ಯಕ್ಷ ಗಣೇಶ್ ರಶ್ಮಿ ಹಾಗೂ ಪದಾಧಿಕಾರಿಗಳಾದ ರಾಜ, ರಾಹುಲ್, ಅಬ್ದುಲ್ ಮುತಾಲಿಬ್, ಥಾಮಸ್, ವಿವಿ ಘಟಕ ಕಾಲೇಜಿನ ಉಪನ್ಯಾಸಕ ಡಾ.ನೂರಂದಪ್ಪ ದಂಪತಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!