March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು.

ಈ ವೇಳೆ ತಾಲೂಕು ಕಚೇರಿಯ ಸುತ್ತಮುತ್ತ ಸ್ಚಚ್ಛತಾ ಕಾರ್ಯವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಸಹಕಾರಿ ಸಂಘದ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya
error: Content is protected !!