25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ ಸ್ಕೌಟ್ಸ್ ಗೈಡ್ಸ್ ಸರ್ವಧರ್ಮ ಪ್ರಾರ್ಥನೆಯನ್ನು ಆಯೋಜಿಸಿ, ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ, ಜೈನ ಧರ್ಮಗಳಿಂದ ಧರ್ಮ ಗ್ರಂಥಗಳನ್ನು ಪಠಿಸಲಾಯಿತು . ಸ್ವಚ್ಛತಾ ಜಾಗೃತಿ ಯನ್ವಯ ಶಾಲಾ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಶಾಲಾ ಅಧ್ಯಾಪಕ ವೃಂದದವರು ಹಾಗೂ ಕಬ್ಸ್, ಬುಲ್ ಬುಲ್, ಸ್ಕೌಟ್, ಗೈಡ್ ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Related posts

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya
error: Content is protected !!