29.5 C
ಪುತ್ತೂರು, ಬೆಳ್ತಂಗಡಿ
April 4, 2025
ಶಾಲಾ ಕಾಲೇಜು

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ: ಅ. 2ರಂದು ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿಜೀ ಅವರ ಭಾವ ಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!