September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

ಇಂದಬೆಟ್ಟು ಗ್ರಾಮ ಪಂಚಾಯತ್, ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು, ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು, ಸುಧರ್ಮ ಆಟೋ ಚಾಲಕ ಮಾಲಕರ ಸಂಘ ಇದರ ಸಹಭಾಗಿತ್ವದಲ್ಲಿ ಇಂದಬೆಟ್ಟು ವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ ಅ.2 ರಂದು ಮಹಾತ್ಮ ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ವಿನಲ್ಲಿ ಆರಂಭಗೊಂಡು ಇಂದಬೆಟ್ಟು ಬಸ್ ನಿಲ್ದಾಣ ಪರಿಸರದ ಮೂಲಕ ಗ್ರಾಮ ಪಂಚಾಯತ್ ಕಚೇರಿ ವರೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗದವರು, ಗ್ರಾಮದ ಯುವ ಸಂಘಟನೆ ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ಪದಾಧಿಕಾರಿಗಳು ಹಾಗೂ ಸದಸ್ಯರು, ಸುಧರ್ಮ ಆಟೋ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಸಮೃದ್ಧಿ ಸಂಜೀವಿನಿ ಸಂಘದ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ಸ್ವಾಗತಿಸಿ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ವಂದಿಸಿದರು,

Related posts

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya
error: Content is protected !!