27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಕುವೆಟ್ಟು: ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ವಹಿಸಿದ್ದರು, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದದವರು ಭಾಗವಹಿಸಿದರು.

ಸಾಮೂಹಿಕ ಪ್ರಾರ್ಥನೆಯನ್ನು ಮಾಡಿ ರಘುಪತಿ ರಾಘವ ಗೀತೆಯನ್ನು ಹಾಡಿಸಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಗಾಂಧೀಜಿಯವರ ಬಗ್ಗೆ ಜಿಪಿಟಿ ಅಧ್ಯಾಪಕ ಕಿರಣ್ ಎಸ್ ಪಿ ತಿಳಿಸಿದರು, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ, ಸಹ ಶಿಕ್ಷಕಿ ದವಲಾ ಕಾರ್ಯಕ್ರಮ ನಿರೂಪಿಸಿ, ಜಿಪಿಟಿ ಆಧ್ಯಾಪಕಿ ಶಶಿಕಲಾ ವಂದಿಸಿದರು‌.

Related posts

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

Suddi Udaya
error: Content is protected !!