April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

ನಾವೂರು : ಮಹಾತ್ಮಾ ಗಾಂಧೀಜಿಯವರ ಜನ್ಮ ದಿನಾಚರಣೆಯ ಅಂಗವಾಗಿ ನಾವೂರು ಗ್ರಾಮ‌ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಸಮಾರೋಪ ಕಾರ್ಯಕ್ರಮ ನಡೆಯಿತು. ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ನ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತ, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು, ವಿಆರ್ ಡಬ್ಲ್ಯೂ,, ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya
error: Content is protected !!