30.3 C
ಪುತ್ತೂರು, ಬೆಳ್ತಂಗಡಿ
May 19, 2025
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ: ಗಾಂಧಿ ಜಯಂತಿಯ ಅಂಗವಾಗಿ ಬೆಳ್ತಂಗಡಿ ಗೃಹ ರಕ್ಷಕ ಘಟಕದ ಸಿಬ್ಬಂದಿಗಳು ಗಾಂಧೀಜಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿದರು.

ತಾಲೂಕು ಪಂಚಾಯತ್ ವಟಾರದಲ್ಲಿ ಗೃಹರಕ್ಷಕ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯವನ್ನು ನೇರವೇರಿಸಿದರು. ಘಟಕಾಧಿಕಾರಿ ಜಯಾನಂದ ಲಾಯಿಲ ಇವರ ಮಾಗ೯ದಶ೯ನದಲ್ಲಿ ಈ ಕಾಯ೯ಕ್ರಮ ನಡೆಯಿತು.

Related posts

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!