24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ


ಮಡಂತ್ಯಾರು: ಪುಂಜಾಲಕಟ್ಟೆ ವಲಯಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಅ. 1 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರಿನಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ಹಂತದ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಹಿರಿಯ ವಿಭಾಗದ ಸಮಗ್ರ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುವ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya
error: Content is protected !!