September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಗುಂಪುಗಾಯನ ಹಾಡಲಾಯಿತು. ಶಿಕ್ಷಕಿ ಶೋಭಿತ ದಿನದ ಮಹತ್ವದ ಕುರಿತು ಭಾಷಣ ಮಾಡಿದರು.

ಶಾಲಾ ಸ್ವಚ್ಛತೆಯಲ್ಲಿ ಸ್ವಚ್ಛತಾ ಸೇನಾನಿಗಳಾದ ಶ್ರೀಮತಿ ಕವಿತ, ಶ್ರೀಮತಿ ಗುಣಾವತಿ ಹಾಗೂ ಶ್ರೀಮತಿ ಸುಮಾ ಇವರನ್ನು ಸನ್ಮಾನಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ಅವನಿ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಮಾಲಾಡಿ  ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ

Suddi Udaya
error: Content is protected !!