22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಬಿ.ಎಸ್ ಇವರು ಆಗಮಿಸಿ ಮಕ್ಕಳಿಗೆ ಕುತೂಹಲಕಾರಿಯಾದ ಕಥೆ ಹಾಗೂ ಅಭಿನಯ ಗೀತೆಗಳೊಂದಿಗೆ ಕಲಿಕೆಯ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.

ಒಂದು ಹಾಗೂ ಎರಡನೇ ತರಗತಿಯ ಸಂಯೋಜಕಿ ಶಮೀಮ್ ಬಾನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಪೌಲಿನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya
error: Content is protected !!