22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಕಪಿತಾನಿಯಾ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 30 ರಂದು ನಡೆದ ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ವಿಭಾಗ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಚತುರ್ಥ ಸ್ಥಾನವನ್ನು ಪಡೆದುಕೊಂಡಿದೆ.

ಬೆಳ್ತಂಗಡಿ ಹಾಗೂ ನಾರಾವಿ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ತಂಡದಲ್ಲಿ ಪಾಲ್ಗೊಂಡಿದ್ದರು.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕಿಶನ್ ಕುಮಾರ್ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ಶ್ವೇತಾ ಇವರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!