24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ನೆರಿಯ ಬಾಲಕ್ಕ ಶೆಟ್ಟಿ ನಿಧನ

ನೆರಿಯ : ಇಲ್ಲಿಯ ಗಂಡಿಬಾಗಿಲು ಕಲ್ಕರ್ ಮನೆ ನಿವಾಸಿ ಬಾಲಕ್ಕ ಶೆಟ್ಟಿ (79ವ.)ಅಲ್ಪ ಕಾಲದ ಅಸೌಖ್ಯದಿಂದ ಅ. 2ರಂದು ನಿಧನರಾದರು.

ಮೃತರು ಪುತ್ರರಾದ ಅಶೋಕ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಪುತ್ರಿ ಪ್ರಮೀಳಾ ಶೆಟ್ಟಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!