24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜದ ಶಾಲಾ ಮಕ್ಕಳ ಕಲಿಕೆಗೆ ಪೂರಕವಾಗಿ ಮೈಟ್ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಮೂರು ಕಂಪ್ಯೂಟರ್ ಗಳನ್ನು ಅ. 01 ರಂದು ಮೈಟ್ ಇಂಜಿನಿಯರ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ರವರು ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಹತ್ತಾಂತರಿಸಿದರು.

ಇವರ ಈ ಕೊಡುಗೆಗೆ ಬಳಂಜ ವಿದ್ಯಾಸಂಸ್ಥೆಯು ಚಿರಋಣಿಯಾಗಿದ್ದು, ಶಾಲಾ ವತಿಯಿಂದ ಅಭಿನಂದಿಸಿದರು. ಶಾಲಾ ಸಹ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಮಕ್ಕಳು ಮತ್ತು ಮೈಟ್ ಇಂಜಿನಿಯರಿಂಗ್ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya
error: Content is protected !!