25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

ಗರ್ಡಾಡಿ : ಇಲ್ಲಿಯ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಗೌರಾಧ್ಯಕ್ಷರಾಗಿ ನಾರಾಯಣ ಪೂಜಾರಿ ಹಳ್ಳಿಂಜ ಬೀಡು, ಅಧ್ಯಕ್ಷರಾಗಿ ದಿನೇಶ್ ಬಂಗೇರ, ಉಪಾಧ್ಯಕ್ಷರಾಗಿ ರತೇಶ್, ಕಾರ್ಯದರ್ಶಿಯಾಗಿ ಶಿವರಾಜ್, ಜೊತೆ ಕಾರ್ಯದರ್ಶಿಯಾಗಿ ನರೇಂದ್ರ, ಕೋಶಾಧಿಕಾರಿಯಾಗಿ ವಿಕೇಶ್ ಆಯ್ಕೆಯಾದರು.

Related posts

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya
error: Content is protected !!