25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಳ್ಳಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

5 ಕಾರು ಗೆಲ್ಲುವ ಸುವರ್ಣವಕಾಶ:
ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!