25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ.


ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ವಾರು ಉಸ್ತುವಾರಿಗಳಾಗಿ. ನಾರಾವಿ ಜಿಲ್ಲಾ ಪಂಚಾಯತ್ ಧರಣೇಂದ್ರ ಕುಮಾರ್, ಅಳದಂಗಡಿ ಜಿಲ್ಲಾ ಪಂಚಾಯತ್ ಶೇಖರ್ ಕುಕ್ಕೇಡಿ, ಲಾಯಿಲ ಜಿಲ್ಲಾ ಪಂಚಾಯತ್ ನಾರಾಯಣ ಗೌಡ ದೇವಸ್ಯ , ಉಜಿರೆ ಜಿಲ್ಲಾ ಪಂಚಾಯತ್
ನಮಿತಾ ಪೂಜಾರಿ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಸೆಬಾಸ್ಟಿಯನ್ ಪಿ.ಟಿ, ಕಣಿಯೂರು ಜಿಲ್ಲಾ ಪಂಚಾಯತ್ ಕೆ.ಕೆ ಶಾಹುಲ್ ಹಮೀದ್, ಕುವೆಟ್ಟು ಜಿಲ್ಲಾ ಪಂಚಾಯತ್ ಸುಭಾಶ್ ಚಂದ್ರ ರೈ, ರವರನ್ನು ನೇಮಕ ಮಾಡಲಾಗಿದೆ ಎಂದು ರಕ್ಷಿತ್ ಶಿವರಾಂ, ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ತಿಳಿಸಿದ್ದಾರೆ.

Related posts

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya
error: Content is protected !!