September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಉಜಿರೆ ಎಸ್.ಡಿ.ಎಮ್ ನಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ 17 ರ ವಯೋಮಾನದ ಹಾಗೂ 14 ರ ವಯೋಮಾನದ ಬಾಲಕ/ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಕೊಯ್ಯುರು ಇಲ್ಲಿಯ ವಿದ್ಯಾರ್ಥಿಗಳು 16 ಚಿನ್ನ, 15 ಬೆಳ್ಳಿ, 6 ಕಂಚಿನ ಪದಕಗಳನ್ನು ಗಳಿಸಿ ತಾಲೂಕು ಮಟ್ಟದ ಕ್ಕೆ ಆಯ್ಕೆಯಾಗಿದ್ದಾರೆ.

Related posts

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!