ಗ್ರಾಮಾಂತರ ಸುದ್ದಿಚಿತ್ರ ವರದಿಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ by Suddi UdayaOctober 3, 2024October 3, 2024 Share0 ಗರ್ಡಾಡಿ : ಇಲ್ಲಿಯ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಗೌರಾಧ್ಯಕ್ಷರಾಗಿ ನಾರಾಯಣ ಪೂಜಾರಿ ಹಳ್ಳಿಂಜ ಬೀಡು, ಅಧ್ಯಕ್ಷರಾಗಿ ದಿನೇಶ್ ಬಂಗೇರ, ಉಪಾಧ್ಯಕ್ಷರಾಗಿ ರತೇಶ್, ಕಾರ್ಯದರ್ಶಿಯಾಗಿ ಶಿವರಾಜ್, ಜೊತೆ ಕಾರ್ಯದರ್ಶಿಯಾಗಿ ನರೇಂದ್ರ, ಕೋಶಾಧಿಕಾರಿಯಾಗಿ ವಿಕೇಶ್ ಆಯ್ಕೆಯಾದರು. Share this:PostPrintEmailTweetWhatsApp