September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತ ಸದಸ್ಯರೊಂದಿಗೆ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ ನೀಡಿ ಅಲ್ಲಿಯ ಎಲ್ಲಾ ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಸಂಪೂರ್ಣ ಮಾಹಿತಿ ಶಿಬಿರವು ಅ. 2ರಂದು ನಡೆಯಿತು.

ಶಿಬಿರದಲ್ಲಿ ಮೀನು ಸಾಕಾಣಿಕೆ, ಅದರ ಗೊಬ್ಬರದ • ಬಳಕೆಯ ಬಗ್ಗೆ ಮಾಹಿತಿ, ಕೃಷಿಗೆ ಸಂಬಂಧಿಸಿದ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ, ಹಾಗೂ ಬಳಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರಗಳ ಬಗ್ಗೆ ಮಾಹಿತಿ, ಮೊಲ, ಕುರಿ, ಹಂದಿ ಸಾಕಾಣಿಕೆ ಹಾಗೂ ಸಾಕು ಪಕ್ಷಿಗಳ ಬಗ್ಗೆ ಮಾಹಿತಿ, ಕೋಳಿ ಸಾಕಾಣಿಕೆ: ನಾಟಿ ಕೋಳಿಗಳು ಮತ್ತು ವಿವಿಧ ತಳಿಗಳ ಕೋಳಿಗಳು, ಕೆರೆಗಳ ಮಹತ್ವ ಮತ್ತು ಅದನ್ನು ಉಳಿಸುವ ಬಗ್ಗೆ ಮಾಹಿತಿ ಈ ಎಲ್ಲಾ ಮಾಹಿತಿಗಳು ಸಂಘದ ರೈತ ಸದಸ್ಯರಿಗೆ ನೀಡಲಾಯಿತು.

Related posts

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!