April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

ಪಟ್ರಮೆ :ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ನ್ನು ಅ. 3ರಂದು ಬಿಡುಗಡೆಗೊಳಿಸಲಾಯಿತು .

ಈ ಸಂದರ್ಭ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ ಅಕ್ಕೋ, ದೇವಸ್ಥಾನ ಸಮಿತಿ ಅಧ್ಯಕ್ಷ ಭಾಸ್ಕರ, ಕೊಕ್ಕಡ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಾರಪ್ಪ ಗೌಡ, , ನಾಗಪ್ಪ ಗೌಡ ಮತ್ತು ಭಕ್ತಿ ಗೀತೆಯ ನಿರ್ಮಾಣಕಾರರಾದ ಆನಂದ ಎನ್. ಎ ಮತ್ತು ಯೋಜಿತ್ ಎ ಎನ್. ಹಾಗೂ ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.

Related posts

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya
error: Content is protected !!